ಧರ್ಮಸ್ಥಳ: ಈ ಭಾವಚಿತ್ರದಲ್ಲಿರುವ ರಾಜೇಂದ್ರ ಕುಮಾರ್, 77 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ.16ರಂದು ಬೆಳಿಗ್ಗೆ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಚಿಕಿತ್ಸೆಯಲ್ಲಿದವರು ಅ.23ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರ 9480805336 ನಂಬರಿಗೆ ಮಾಹಿತಿ ನೀಡುವುದು.
ಧರ್ಮಸ್ಥಳ: ಅಪರಿಚಿತ ಶವ ಪತ್ತೆ- ವಾರೀಸುದಾರರು ಧರ್ಮಸ್ಥಳ ಹಾಗೂ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸಲು ಮನವಿ
