Site icon Suddi Belthangady

ಉಜಿರೆ: ರೂರಲ್ ಐಟಿ ಕ್ವಿಜ್ ನಲ್ಲಿ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಅ.25ರಂದು ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿಯ ಅನೀಶ್ ಎನ್.ಕೆ. ಹಾಗೂ ಸೋಹನ್ ಶೆಟ್ಟಿ, ಎಂಟನೇ ತರಗತಿಯ ಮೊಹಮ್ಮದ್ ನುಮಾನ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಅ.28ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Exit mobile version