ಉಜಿರೆ: ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ರವರ ಜನ್ಮ ದಿನಾಚರಣೆಯ ಪಯುಕ್ತ ರಾಷ್ಟೀಯ ಏಕತಾ ದಿನಾಚರಣೆ ಜಾಥಾವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಭಿತ್ತಿ ಪತ್ರವನ್ನು ಕೈಯಲ್ಲಿ ಹಿಡಿದು ಜಾಥಾ ನಡೆಸಲಾಯಿತು. ಇದರಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಭಾಗವಹಿಸಿದರು.
ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟೀಯ ಏಕತಾ ದಿನಾಚರಣೆ ಜಾಥಾ
