ಚಾರ್ಮಾಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ನ.05ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಬಳಿ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.