ಪೆರಿಯಡ್ಕ: ಚಿಬಿದ್ರೆ ಗ್ರಾಮದ ವ್ಯಾಪ್ತಿಯ ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ (87ವ) ನ.5ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಹಲವು ವರ್ಷಗಳಿಂದ ನಾಟಿ ವೈದ್ಯರಾಗಿ ಚಿರಪರಿಚಿತರಾಗಿದ್ದರು.
ಮೃತರು ಪತ್ನಿ, ಪುತ್ರರಾದ ಶ್ರೀನಿವಾಸ್, ಹರೀಶ್, ಉಮೇಶ್, ಪುರುಷೋತ್ತಮ, 4 ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
p>