ಬೆಳ್ತಂಗಡಿ: ಗೌರವಧನ ಹೆಚ್ಚಿಸಲು ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳಿಂದ ಮುಷ್ಕರ

0

ಬೆಳ್ತಂಗಡಿ: ಗೌರವಧನ ಹೆಚ್ಚಿಸಿ ಅದನ್ನು ವೇತನವನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ನ. 11ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆದಿದ್ದು, ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಯೂನಿಯನ್ ನಿಂದ ತಿಳಿಸಿದ್ದಾರೆ.

p>

LEAVE A REPLY

Please enter your comment!
Please enter your name here