ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದೆ. ನ. 15ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ ಪ್ರಧಾನ...