ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರೋವರ್ಸ್ ರೇಂಜರ್ಸ್ ವಿಭಾಗದ ಮೈಸೂರು ವಿಭಾಗೀಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಡಿ. 1ರಂದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದೆ.
Home Uncategorized ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ರೆಂಜರ್ಸ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ...