Site icon Suddi Belthangady

ಅಳದಂಗಡಿ : ಅನಾರೋಗ್ಯ ದಿಂದ ಬಳಲುತ್ತಿರುವ ಸುಶೀಲಾರವರಿಗೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಹಾಯ ಧನ

ಅಳದಂಗಡಿ: ಅನಾರೋಗ್ಯ ದಿಂದ ಬಳಲುತ್ತಿರುವ ಸುಶೀಲಾ ಎಂಬವರಿಗೆ 30000 ದ ಚೆಕ್ಕನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೂರ್ವ ಪ್ರಾಂತ್ಯಾಧ್ಯಕ್ಷ ಲಯನ್ ನಿತ್ಯಾನಂದ ನಾವರ, ಅಶೋಕ್ ಕುಮಾರ್ ಬಿಪಿ ಕಾರ್ಯದರ್ಶಿ, ಲಯನ್ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Exit mobile version