ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

0

ಬೆಳ್ತಂಗಡಿ: ಡಿ. 9ರಂದು ಮಧ್ಯಪ್ರದೇಶದಲ್ಲಿ ನಡೆಯುವ 34ನೇ ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here