Site icon Suddi Belthangady

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ: ದಾವಣಗೆರೆಯಲ್ಲಿ ನ. 22ರಂದು ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಕೆ ವಿ ಪ್ರಸಾದ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ
ರಕ್ಷಿತ್ ಪಣೆಕ್ಕರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್, ಸಹಕಾರ ಭಾರತಿ ಪ್ರಮುಖರಾದ ವೆಂಕಪಯ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Exit mobile version