Site icon
Suddi Belthangady

ಕೊಕ್ಕಡ: ಕೆಂಗುಡೇಲು ನಿವಾಸಿ ಪುವಾಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ: ಕೆಂಗುಡೇಲು ನಿವಾಸಿ ಪುವಾಣಿ ಗೌಡ(54 ವ)ನ. 24ರಂದು ತಮ್ಮ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲದ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ ಅಶ್ವಿತ, ಓರ್ವ ಪುತ್ರ ನಿತೇಶ್ ಮತ್ತು ಪುತ್ರಿ ವರ್ಷ ಇವರನ್ನು ಅಗಲಿದ್ದಾರೆ

Exit mobile version