Site icon Suddi Belthangady

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

ಕುವೆಟ್ಟು: ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಕುವೆಟ್ಟು ಓಡಿಲ್ನಾಳ ಗ್ರಾಮಕ್ಕೆ ಸಂಬಂಧಪಟ್ಟ ಮಾರಿಯಮ್ಮ ದೇವಿಯ ( ಗೊಂಬೆಯ) ಕಟ್ಟೆಯು ಹೆದ್ದಾರಿಯ ಬದಿಯಲಿದ್ದ ಕಟ್ಟೆಯನ್ನು ತೆರವುಗೊಳಿಸಿ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ ನ. 27 ರಂದು ನಡೆಯಿತು.

ಸಂಬಂಧಪಟ್ಟ ಕುವೆಟ್ಟು ಓಡಿಲ್ನಾಳ ಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version