ಬೆಳ್ತಂಗಡಿ: ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರು ಅಖಿಲ ಭಾರತ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಖಾಯಂ ಆಹ್ವಾನಿತ ಸದಸ್ಯ ಬಿ.ಕೆ. ಹರಿಪ್ರಸಾದ್ ಡಿ. 1ರಂದು ಬೆಳ್ತಂಗಡಿಯ ಶ್ರೀ ಧ. ಮ. ಕಲಾ ಭವನದಲ್ಲಿ ನಡೆಯುವ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ಬೆಳ್ತಂಗಡಿ ಘಟಕದ ವತಿಯಿಂದ ನಡೆಯಲಿರುವ ಡೆನ್ನಾನ ಡೆನ್ನಾನ ರಂಗ ಸನ್ಮಾನ ಕಾರ್ಯಕ್ರಮದಲ್ಲಿ ಮದ್ಯಾಹ್ನ 12 ಗಂಟೆಗೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಡಿ.1ರಂದು ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಯುವವಾಹಿನಿ ಡೆನ್ನಾನ ಡೆನ್ನಾನ ರಂಗ ಸನ್ಮಾನ ಕಾರ್ಯಕ್ರಮಕ್ಕೆ ಭಾಗಿ
