Site icon Suddi Belthangady

ಅಳದಂಗಡಿ: ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ಪೀಟರ್ ಶಾಲೆಗೆ ತೃತೀಯ ಸ್ಥಾನ

ಅಳದಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಶಿಕ್ಷಣ ಇಲಾಖೆ ಬೆಂಗಳೂರುನಲ್ಲಿ ನಡೆದ 14ರ ವಯೋಮಾನದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಬಿ. ಎಸ್. ಪ್ರೇಕ್ಷಿತ್ 20 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಕರಾಟೆ ಶಿಕ್ಷಕರಾದ ಅಬ್ದುಲ್ ರೆಹಮಾನ್ ತರಬೇತಿ ನೀಡಿರುತ್ತಾರೆ.

Exit mobile version