ಆರಂಬೋಡಿ: ಹೊಕ್ಕಾಡಿಗೋಳಿ ಕಂಬಳ ಮುಂದೂಡಿಕೆ

0

p>

ಆರಂಬೋಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ವಿಪರೀತ ಮಳೆಯಾಗುವ ಕಾರಣದಿಂದ ಡಿ. 7 ರಂದು ಶನಿವಾರ ಜರಗಬೇಕಾಗಿದ್ದ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಕಂಬಳವನ್ನು ಮುಂದುಡಲಾಗಿದೆ. ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

p>

LEAVE A REPLY

Please enter your comment!
Please enter your name here