p>
ಬೆಳ್ತಂಗಡಿ: ವೆನ್ಲಾಕ್ ಆಸ್ಪತ್ರೆಯಲ್ಲಿ ಡಿ. 4 ರಂದು ಜಿಲ್ಲಾ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ. ಶಿವಪ್ರಕಾಶ್ ಜೊತೆ ಕಛೇರಿಯಲ್ಲಿ ಆಸ್ಪತ್ರೆಯ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆದು, ಆಸ್ಪತ್ರೆಯ ರೋಗಿಗಳ ವಾರ್ಡ್ ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು.
ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಪದ್ಮನಾಭ ಅಮೀನ್, ಪ್ರಮೀಳಾ, ಅಬ್ದುಲ್ ಸಲೀಮ್, ಶಶಿಧರ, ಅನಿಲ್ ಹಾಜರಿದ್ದರು.