Site icon Suddi Belthangady

ಬಳಂಜ: ಶ್ರೀ ಧರ್ಮರಸು ಕೊಡಮಣಿತ್ತಾಯ ಸಪರಿವಾರ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ದಂತಿ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ದೈವಗಳ ಭಂಡಾರ ಚಾವಡಿಯ ವಠಾರದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕ ಮಂಜುನಾಥ ಭಟ್ ರವರ ದಿವ್ಯ ಹಸ್ತದಲ್ಲಿ ಬಿಡುಗಡೆಗೊಳಿಸಲಾಯಿತು.

ಟ್ರಸ್ಟ್ ನ ಸದಸ್ಯ ಮಹಾಬಲ ಪೂಜಾರಿ ಬೋಂಟ್ರೋಟ್ಟು ಗುತ್ತು, ಕಾರ್ಯದರ್ಶಿ ಸಂತೋಷ್ ಪಿ. ಕೋಟ್ಯಾನ್, ಸದಸ್ಯರಾದ ಕೃಷ್ಣಪ್ಪ ಪೂಜಾರಿ ಬೋಂಟ್ರೋಟ್ಟು ಗುತ್ತು, ಸದಾನಂದ ಪೂಜಾರಿ, ಗಣೇಶ್ ಪೂಜಾರಿ ಬೋಂಟ್ರೋಟ್ಟು ಗುತ್ತು, ರಮಾನಾಥ ಶೆಟ್ಟಿ ಪಂಬಾಜೆ, ದೇಜಪ್ಪ ಪೂಜಾರಿ ಸುಧಾಮ, ಪ್ರವೀಣ್ ಕುಮಾರ್ ಎಚ್., ಟ್ರಸ್ಟ್ ನ ಅಧ್ಯಕ್ಷ ಹರೀಶ್ ಕೆ. ಬೈಲಬರಿ, ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Exit mobile version