ರಾಜ್ಯ ಮಟ್ಟದ ಬಾಲಕರ ಟೆಕ್ವಾಂಡೊ ಸ್ಪರ್ಧೆಯಲ್ಲಿ ಗುರುದೇವ ಕಾಲೇಜು ವಿದ್ಯಾರ್ಥಿ ಕೀರ್ತೆಶ್ ತೃತೀಯ

0

p>

ಬೆಳ್ತಂಗಡಿ: ಹಾವೇರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಜ್ಯಮಟ್ಟದ ಬಾಲಕರ ಟೆಕ್ವಾಂಡೊ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here