Site icon Suddi Belthangady

ರಸಪ್ರಶ್ನೆ ಸ್ಪರ್ಧೆಯಲ್ಲಿ ವೇಣೂರು ಸ.ಪ. ಪೂ. ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ವೇಣೂರು: ಚುನಾವಣಾ ಆಯೋಗ ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ರಸಪ್ರಶ್ನೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೇಯಸ್ ಭಟ್ ಮತ್ತು ಸುಪ್ರಿಯ ಎಸ್.ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿನಿ ಅನ್ವಿತಾ. ಎ ಆಂಗ್ಲಭಾಷ ಪ್ರಬಂಧದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version