ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿಗೆ 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು – ರಕ್ಷಿತ್ ಶಿವರಾಮ್

0

p>

ಬೆಳ್ತಂಗಡಿ: ಉಜಿರೆ – ಇಂದಬೆಟ್ಟು, ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ – ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ, 3 ಕೋಟಿ 75 ಲಕ್ಷ ಅನುದಾನ ಮಂಜೂರುಗೊಂಡಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿಗೆ ಒಟ್ಟು 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರುಗೊಂಡಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್.

LEAVE A REPLY

Please enter your comment!
Please enter your name here