Site icon Suddi Belthangady

ಬೆಳ್ತಂಗಡಿ: ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನ. 7 ರಂದು ನಾರಾವಿ ವೇಣುಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಿತು. ತಹಶೀಲ್ದಾರ್ ಪೃಥ್ವಿ ಸಾನಿಕಂ, ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷ ಸುಮಿತ್ರಾ, ತೋಟಗಾರಿಕೆ ಇಲಾಖೆಯ ಚಂದ್ರಶೇಖರ್, ಸಿ.ಡಿ.ಪಿ.ಓ ಪ್ರೀಯಾ ಆಗ್ನೇಶ್, ಲೋಕೋಪಯೋಗಿ ಇಲಾಖೆಯ ಬಸಪ್ಪ, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜೋಸೆಫ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ್, ಗ್ರಾಮ ಪಂಚಾಯತ್ ಪಿ.ಡಿ.ಒ, ಕಾರ್ಯದರ್ಶಿ, ಸದಸ್ಯರು ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version