p>
ಈ ಬಾವಚಿತ್ರದಲ್ಲಿರುವ ಸುಮಾರು ೫೫-೬೦ ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: ೮೨೭೭೯೮೬೪೪೭ ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: ೯೪೮೦೮೦೫೩೩೬ ನಂಬರಿಗೆ ಮಾಹಿತಿ ನೀಡುವುದು.