

ವೇಣೂರು: ಶಾಸಕರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನ.7ರಂದು ವೇಣೂರು ಗಾರ್ಡನ್ ವ್ಯೂ ಸಭಾ ಭವನದಲ್ಲಿ ನಡೆಯಿತು.
ತಹಶೀಲ್ದಾರ್ ಪೃಥ್ವಿ ಸಾನಿಕಂ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ತೋಟಗಾರಿಕೆ ಇಲಾಖೆಯ ಚಂದ್ರಶೇಖರ್, ಸಿಡಿಪಿಓ ಪ್ರೀಯಾ ಆಗ್ನೇಶ್, ಲೋಕೋಪಯೋಗಿ ಇಲಾಖೆಯ ಬಸಪ್ಪ, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜೋಸೆಫ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ್, ಗ್ರಾಮ ಪಂಚಾಯತ್ ಪಿಡಿಒ, ಕಾರ್ಯದರ್ಶಿ, ಸದಸ್ಯರು ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.