ಶಿಶಿಲ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ 8ರಂದು ರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ನಿತಿನ್ ಗೌಡ (28) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ತಿಳಿದು ತಕ್ಷಣ ಧಾವಿಸಿ, ಸ್ವಂತ ವಾಹನದಲ್ಲಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆಲ್ಲಕ್ ಆಸ್ಪತ್ರೆಗೆ 108 ಆಂಬುಲೆನ್ಸ್ ಸಹಾಯದ ಮೂಲಕ ಕಳುಹಿಸಿಕೊಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.