Site icon Suddi Belthangady

ಶಿರ್ಲಾಲು: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವದ ಪೂರ್ವಾಸಿದ್ದತಾ ಸಭೆ

ಶಿರ್ಲಾಲು: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜ. 8 ರಿಂದ 12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಜಣೆಯಿಂದ ನಡೆಯಲಿದ್ದು, ಆ ಪ್ರಯುಕ್ತ ಶಿರ್ಲಾಲು ಪ್ರಗತಿ ಬಂದು ಒಕ್ಕೂಟದ ಸಭೆಯಲ್ಲಿ ಮಂಜುನಾಥ್ ಆಚಾರ್ಯ ಹಾಗೂ ಕೃಷ್ಣಪ್ಪ ಬಿಕ್ಕಿರ ಮಾಹಿತಿ ನೀಡಿದರು.

ಬ್ರಹ್ಮಕಲಶೋತ್ಸವಕ್ಕೆ ಸುಮಾರು ರೂ. 75 ಲಕ್ಷ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿದೆ. 501 ಕಲಶಾಭಿಷೇಕ, ಐದು ದಿನ ದೇವತಾ ಕೆಲಸ, ನಿರಂತರ ಅನ್ನದಾಸೋಹ, ಉಪಹಾರ ಸೇವೆ ಇರಲಿದೆ.
ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Exit mobile version