Site icon Suddi Belthangady

ಧರ್ಮಸ್ಥಳ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ಆರುಶ್ ಪಿ. ಜೋಶಿ ಪ್ರಥಮ ಸ್ಥಾನ

ಧರ್ಮಸ್ಥಳ: ಹೋಲಿ ರೆಡಿಮಾರ್ ಸ್ಕೂಲ್ ಬೆಳ್ತಂಗಡಿಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ಆರುಶ್ ಪಿ ಜೋಶಿ ಧಾರ್ಮಿಕ ಪಠಣ ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

Exit mobile version