ಧರ್ಮಸ್ಥಳ: ಶಾರದ ವಿದ್ಯಾಲಯ ಮಂಗಳೂರುನಲ್ಲಿ ನಡೆದ ಜಿಲ್ಲಾಮಟ್ಟದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ಆರಾಧ್ಯ ಪಿ. ಜೋಶಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಧರ್ಮಸ್ಥಳ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ಆರಾಧ್ಯ ಪಿ. ಜೋಶಿ ದ್ವಿತೀಯ ಸ್ಥಾನ