ಮಾಜಿ ಸಿ. ಎಂ., ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ನಿಧನ

0

p>

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿ. ಎಂ., ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇವರು ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದರು.

LEAVE A REPLY

Please enter your comment!
Please enter your name here