ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಸೇತುವೆಯ ಕಾಮಗಾರಿ ಅತಿ ವೇಗದಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಪರುಶುರಾಮ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಿಟಾಚಿ ಪಲ್ಟಿಯಾದ ಘಟನೆ ಡಿ.11 ರಂದು ಮಧ್ಯಾಹ್ನ ವರದಿಯಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.