ಬೆಳ್ತಂಗಡಿ: ಡಿ.12 ಗುರುವಾರದಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ
