p>
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ (ಚೂಡಿದಾರ್, ಬ್ಲೌಸ್, ಗೌನ್, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು ಆಯೋಜಿಸಿದ್ದು ಡಿ. 30 ರಿಂದ ಜ. 28 ರವರೆಗೆ (30 ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ.
ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ https://www.rudsetujire.com ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Location:https://maps.app.goo.gl/iQhbzzA9k3CrMuAv6