ಬೆಳ್ತಂಗಡಿ: ಮಧ್ಯಪ್ರದೇಶದಲ್ಲಿ ನಡೆದ 34 ನೇ ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ.