p>
ಬೆಳ್ತಂಗಡಿ: ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಭೇಟಿ, ಚಾರ್ಮಾಡಿ ಗ್ರಾಮದ ಕಕ್ಕಿಂಜೆಯ ಕತ್ತರಿಗುಡ್ಡೆ ಅನ್ನಾರ್ ನದಿಯಲ್ಲಿ ಸಾರ್ವಜನಿಕರಿಗೆ ದನದ ತಲೆ ಸೇರಿದಂತೆ ಅವಶೇಷಗಳು ಸುಮಾರು ಹನ್ನೊಂದು ಗೋಣಿ ಚೀಲದಲ್ಲಿ ಡಿ. 17 ರಂದು ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಭೇಟಿ ನೀಡಿದ್ದು ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಿದಬೇಕಿದೆ.
p>