p>
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ಸೋಮವಾರ ಧನು ಪೂಜೆ ಆರಂಭವಾಗಿದ್ದು, ಮುಂದಿನ ಮಕರ ಸಂಕ್ರಮಣ ತನಕ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ನಡೆಯಲಿದೆ.
ಪ್ರತಿ ದಿನ ಬೆಳಿಗ್ಗೆ 5 ರಿoದ 5.45 ರ ವಿಶೇಷವಾಗಿ ಭಜನಾ ಕಾರ್ಯಕ್ರಮ ನಡೆಯಲಿದ್ದು, ನಂತರ ಮಹಾ ಪೂಜೆ ಪ್ರಸಾದ ವಿತರಣೆ ಎಲ್ಲಾ ಭಕ್ತಾದಿಗಳಿಗೆ ಉಪಹಾರದ ವ್ಯವಸ್ಥೆ ನಡೆಯುತ್ತಿದ್ದು, ವಿವಿಧ ಕಡೆಗಳಿಂದ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.
p>