Site icon Suddi Belthangady

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಮುಂಡಾಜೆ: ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಟ್ರಸ್ಟ್ ಸಂಚಾಲಕ ಪ್ರಹ್ಲಾದ ಫಡಕೆ ಡಿ. 17 ರಂದು ಹಸ್ತಾಂತರಿಸಿದರು.

ಟ್ರಸ್ಟಿ ರಾಮಚಂದ್ರ ಭಟ್ ಅರೆಕಲ್, ಉಷಾ ಫಡಕೆ, ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Exit mobile version