ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ. ವಿ ಕುವೆಟ್ಟು ಫೀಡರಿನ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕಿದಬೆಟ್ಟು, ಹುಣ್ಸೆಕಟ್ಟೆ, ರೆಂಕದಗುತ್ತು, ಶಾಂತಿನಗರ, ಪದ್ದೊಟ್ಟು, ಮುಗುಳಿ ಪರಿಸರದಲ್ಲಿ ಡಿ. 19 ರಂದು ಬೆಳಿಗ್ಗೆ ಗಂಟೆ 9.30 ರಿಂದ ಸಂಜೆ 5.30 ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.