ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ತ್ರೋಬಾಲ್ ಕ್ರೀಡಾಕೂಟವು ಪದವಿ ಪೂರ್ವ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕೊಣ್ಣೂರ ವಿಜ್ಞಾನ ಪದವಿ ಪೂರ್ವ ವಿದ್ಯಾಲಯ ಯಲ್ಲಟ್ಟಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ಅತಿಶ್ರಯ, ತಶ್ವಿತಾ ಹಾಗೂ ಕ್ರಿಶೆಲ್ ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕಿಯರ ತ್ರೋಬಾಲ್ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ
