ಅಳದಂಗಡಿ: ಡಿ. 14 ರಂದು ಶ್ರೀ ಅರ್ಜುನ್ ಭಂಡಾರ್ಕರ್ ಮುಖ್ಯಸ್ಥರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಪೂರಕವಾಗುವಂತಹ 25,000 ರೂ. ಗಳ ಲ್ಯಾಬರೋಟರೀ ಸಲಕರಣೆಗಳನ್ನು ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಪ್ರಯೋಗಾಲಯಕ್ಕೆ ಒದಗಿಸಿರುತ್ತಾರೆ.
ಸರಕಾರಿ ಪದವಿ ಪೂರ್ವ ಕಾಲೇಜಿಗೆ ಲ್ಯಾಬರೋಟರೀ ಸಲಕರಣೆಗಳ ಹಸ್ತಾಂತರ
