p>
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ನೇಮಕ ಮಾಡಿದ್ದಾರೆ.
ಝೀನತ್ ಉಜಿರೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಕಾರ್ಯದರ್ಶಿಯಾಗಿ ಪ್ರಸ್ತುತ ಅಧ್ಯಕ್ಷರಾಗಿ ಮತ್ತು ಉಜಿರೆ ವರ್ತಕರ ಸಂಘದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
p>