ಶೋರಿನ್ ರಿಯು ಕರಾಟೆ ಅಸೋಸಿಯೇಷನ್ – ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮಹಮ್ಮದ್ ರಿಶಾನ್ ಪ್ರಥಮ ಸ್ಥಾನ 

0

p>

ಉಜಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್ (ರಿ) ವತಿಯಿಂದ ಡಿ. 21 ರಂದು ಬೆಳ್ತಂಗಡಿ ಸಿ. ವಿ. ಸಿ. ಹಾಲ್ ನಲ್ಲಿ ಜರುಗಿದ ರಾಷ್ಟ್ರಮಟ್ಟದ 7 ನೇ ಓಪನ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ  8 ರ  ಕೆಳಗಿನ  ವಯೋಮಾನದ ವೈಟ್ ಬೆಲ್ಟ್  ಕೆಟಗರಿಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಪ್ರಥಮ ತರಗತಿ ವಿದ್ಯಾರ್ಥಿ ಮಹಮ್ಮದ್ ರಿಶಾನ್  ಕಟಾ ಹಾಗು ಫೈಟಿಂಗ್ ನಲ್ಲಿ ಪ್ರಥಮ ಸ್ಥಾನ ಸಹಿತ ಎರಡು ಚಿನ್ನದ ಪದಕ ಪಡೆದಿದ್ದಾನೆ.

ಶಿಹಾನ್ ಅಬ್ದುಲ್ ರಹಮಾನ್ ರವರಿಂದ ತರಬೇತಿ ಪಡೆಯುತ್ತಿದ್ದಾನೆ. ಉಜಿರೆ ಗಾಂಧಿನಗರ ನಿವಾಸಿ ಬಿ. ಎಚ್. ಇಬ್ರಾಹಿಂ ಮತ್ತು ನೂರ್ ಜಹಾನ್ ದಂಪತಿ ಪುತ್ರ.

LEAVE A REPLY

Please enter your comment!
Please enter your name here