ಸುಲ್ಕೇರಿ: ಗ್ರಾಮ ಪಂಚಾಯತ್ ಕಚೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನ

0

p>

ಸುಲ್ಕೇರಿ: ಗ್ರಾಮ ಪಂಚಾಯತ್ ಕಚೇರಿಯ ಬೀಗವನ್ನು ಮುರಿದು ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ. 25 ರಂದು ವರದಿಯಾಗಿದೆ.

ಬೆಳಗಿನ ಜಾವ ಸುಮಾರು 3.12 ರಿಂದ 3.36 ರವರೆಗಿನ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಕಳ್ಳರು ಗ್ರಾಮ ಪಂಚಾಯತ್ ನ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here