ನಿಡ್ಲೆ: ಬರೆಂಗಾಯ ಶಾಲಾ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದಾಗಿ ಮುಂದೂಡಲಾಗಿದ್ದು ಜ. 4 ಮತ್ತು 5 ರಂದು ನಡೆಯಲಿದ್ದು, ಆಮಂತ್ರಿತರು ಸಹಕರಿಸಬೇಕಾಗಿ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಅಮೃತ ಮಹೋತ್ಸವ ಸಮಿತಿಯವರು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ – ಬರೆಂಗಾಯ ಶಾಲಾ ಅಮೃತ ಮಹೋತ್ಸವ ಜ. 4 ಮತ್ತು 5 ರಂದು ನಡೆಯಲಿದೆ
