Site icon Suddi Belthangady

ಅಪರಿಚಿತ ಶವ ಪತ್ತೆ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತ ದೇಹವು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ. 27 ರಂದು ಪತ್ತೆಯಾಗಿದ್ದು, ಈ ಬಗ್ಗೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ವಾರೀಸುದಾರರ ಪತ್ತೆಗೆ ಮನವಿ ಮಾಡಿದ್ದಾರೆ.

Exit mobile version