ಕಡಿರುದ್ಯಾವರ: ಶ್ರೀ ರಾಮಾಂಜನೇಯ ಬೆಟ್ಟ ಕಾನರ್ಪದಲ್ಲಿ ಮಕರ ಸಂಕ್ರಾಂತಿ ಪೂಜೆಯ ಪ್ರಯುಕ್ತ ಆಂಜನೇಯ ಸ್ವಾಮಿ ಗುಡಿಯಲ್ಲಿ ಪೂರ್ವಭಾವಿಯಾಗಿ ಸ್ವಚ್ಛತಾ ಕಾರ್ಯವನ್ನು ಡಿ. 29ರಂದು ಊರಿನ ಭಕ್ತರು, ಸ್ಥಳೀಯರು ನೆರವೇರಿಸಿದರು.
ಈ ಸಂದರ್ಭದಲ್ಲಿ ಗುಡಿಯ ವ್ಯವಸ್ಥಾಪಕರಾದ ಕಿಶೋರ್ ಕುಮಾರ್, ಕಿರಣ್ ಕುಮಾರ್ ಕುರುಡ್ಯ ನೇತೃತ್ವ ವಹಿಸಿದ್ದರು.