ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯ cc no 524//2024 ಪ್ರಕರಣದಲ್ಲಿ ವಾರಂಟು ಆಸಾಮಿ ದಿಲೀಪ್ ಪೂಜಾರಿ ಎಂಬವರನ್ನು ಈ ಡಿ. 30 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ. ಜಿ. ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಾಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್. ಸಿ. ವ್ರಷಭ ಮತ್ತು ಪಿ. ಸಿ. ಮುನಿಯ ನಾಯ್ಕ ಕಾರ್ಕಳ ತಾಲೂಕು, ಬಜಗೋಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜಾರುಪಡಿಸಿದ್ದು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.