p>
ಬೆಳ್ತಂಗಡಿ: ಉಜಿರೆ ಹಳೆಪೇಟೆಯಲ್ಲಿ ಡಿ. 31 ರಂದು ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದಿಗೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.