Site icon Suddi Belthangady

ಸ. ಹಿ. ಪ್ರಾ. ಮಿತ್ತಬಾಗಿಲು ಶಾಲಾ ಅಮೃತ ಮಹೋತ್ಸವ

ಮಿತ್ತಬಾಗಿಲು: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದಾಗಿ ಮುಂದೂಡಲಾಗಿದ್ದು ಜ. 07 ರಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ವಾರ್ಷಿಕೋತ್ಸವ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಊರವರ ಸಹಭಾಗಿತ್ವದಲ್ಲಿ ನಡೆಯಲಿದೆ.

Exit mobile version