Site icon Suddi Belthangady

ಜ. 4: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ಬೆಳ್ತಂಗಡಿ ಶಾಖಾ ವತಿಯಿಂದ ಕಲಾಸ್ತುತಿ

ಬೆಳ್ತಂಗಡಿ: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ಕಲ್ಲಡ್ಕ ಇದರ ಬೆಳ್ತಂಗಡಿ ಶಾಖೆ ವತಿಯಿಂದ ಕಲಾಸ್ತುತಿ-2025 ಕಾರ್ಯಕ್ರಮ ಜ. 4 ರಂದು ಸಾಯಂಕಾಲ ಇಲ್ಲಿನ ನಾರಾಯಣಗುರು ವಾಣಿಜ್ಯ ಸಂಕೀರ್ಣದಲ್ಲಿರುವ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ವಿದುಷಿ ನಯನ ವಿ. ರೈ ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಪುತ್ತೂರು ವಿಶ್ವ ಕಲಾನಿಕೇತನ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಕಲ್ಚರ್ ವಿದ್ಯಾರ್ಥಿಗಳಿಂದ ನೃತ್ಯ ಪ್ರಸ್ತುತಿ ನಡೆಯಲಿದೆ.

Exit mobile version