ಚಾಲಕನ ನಿದ್ದೆ ಮಂಪರಿನಲ್ಲಿ ಗುಂಡಿಗೆ ಬಿದ್ದ ಕಾರು

0

p>

ಬೆಳ್ತಂಗಡಿ: ಗುರುವಾಯನಕೆರೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ಅಳದಂಗಡಿ ಕೆದ್ದು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಘಟನೆ ಜ. 3 ರಂದು ಬೆಳಿಗ್ಗೆ ನಡೆದಿದೆ. ಮಹಾರಾಷ್ಟ್ರ ಮೂಲದ 5 ಜನ ಉಡುಪಿಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here